*ಕೊನೇ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಿಂದಲೇ ದೂರ ಉಳಿದ ಕುಮಾರಸ್ವಾಮಿ; ಪುತ್ರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಅಮಿತ್ ಶಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಸುತ್ತೂರಿನ ಜಾತ್ರಾ … Continue reading *ಕೊನೇ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಿಂದಲೇ ದೂರ ಉಳಿದ ಕುಮಾರಸ್ವಾಮಿ; ಪುತ್ರ ಹೇಳಿದ್ದೇನು?*