*ಹಿರಣ್ಯಾಕ್ಷನ ಪಾಪದ ಕೊಡ ತುಂಬುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿ*
ಪ್ರಗತಿವಾಹಿನಿ ಸುದ್ದಿ: ಬಿಡದಿಯ ಬೈರಮಂಗಲದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ರೈತರ ಮೇಲೆ ಅಮಾನುಷವಾಗಿ ದಬ್ಬಾಳಿಕೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು; ‘ಹಿರಣ್ಯಾಕ್ಷ’ನ ಪಾಪದ ಕೊಡ ತುಂಬುತ್ತಿದೆ ಎಂದು ಗುಡುಗಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕರ್ನಾಟಕದಲ್ಲಿ ನಾಗರಿಕ ಸರಕಾರವಿದೆಯೋ ಅಥವಾ ರಾಕ್ಷಸ ಸರಕಾರ ಇದೆಯೋ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ತಮ್ಮ ಭೂಮಿ ಉಳಿಸಿಕೊಳ್ಳಲು ಬಿಡದಿಯ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೆ, ಬಲಪ್ರಯೋಗದಿಂದ ಅವರನ್ನು … Continue reading *ಹಿರಣ್ಯಾಕ್ಷನ ಪಾಪದ ಕೊಡ ತುಂಬುತ್ತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿ*
Copy and paste this URL into your WordPress site to embed
Copy and paste this code into your site to embed