*ಬಿಜೆಪಿ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಸಲಹೆ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲ ಶಾಸಕರು ಅಡ್ಡಮತದಾನ ಮಾಡಿದ್ದು, ಈ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿಸಲು ಮುಂದಾಗಿದ್ದಾರೆ. ಪಕ್ಷಕ್ಕೆ ದ್ರೋಹ ಬಗೆದವರು ಯಾರೆಂಬುದನ್ನು ಪತ್ತೆ ಮಾಡಲು ದೇವರ ಎದುರು ಪ್ರಮಾಣ ಮಾಡಿಸಲು ಹೊರಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಈ ನಡೆಗೆ ಬಿಜೆಪಿಯ ಹಿರಿಯ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ರಾಜ್ಯ ಬಿಜೆಪಿ ನಾಯಕರಿಗೆ … Continue reading *ಬಿಜೆಪಿ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಸಲಹೆ*
Copy and paste this URL into your WordPress site to embed
Copy and paste this code into your site to embed