*ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ*

ಸ್ಪೀಕರ್ ಹುಡುಗಾಟಿಕೆ ಆಡಿದ್ದಾರೆ ಎಂದು ಆಕ್ರೋಶ ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.Home add -Advt ಪ್ರತಿಪಕ್ಷಗಳ … Continue reading *ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ*