*ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ.ಕುಮಾರಸ್ವಾಮಿ ನೇರ ಸವಾಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾನು ಯಾವುದಾದರೂ ವರ್ಗಾವಣೆ ವಿಷಯದಲ್ಲಿ ಭಾಗಿಯಾದ ದಾಖಲಾತಿ ನೀಡಿದರೆ ರಾಜಕೀಯ ನಿವೃತ್ತಿ ಆಗುವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಸರಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನನ್ನಲ್ಲಿ ಈ ಸರಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ … Continue reading *ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ.ಕುಮಾರಸ್ವಾಮಿ ನೇರ ಸವಾಲು*