
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ್ಯಾಲಿ ನಡೆಸಿದರು.
ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

Read Next
16 hours ago
*ಹುಬ್ಬಳ್ಳಿ-ವಿಜಯಪುರ ನೂತನ ಮೆಮು ರೈಲು ಸಂಚಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಸಿರು ನಿಶಾನೆ*
16 hours ago
*ಸಿಎಂ ಸಿದ್ದರಾಮಯ್ಯಗೆ ಮೂರು ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಆರ್.ಅಶೋಕ್*
16 hours ago
*ಮೋದಿ ಕರೆ ಸ್ವಾಗತಿಸಿದ ದೈವಜ್ಞ ಜುವೆಲ್ಲರ್ಸ್ ಅಸೋಸಿಯೇಶನ್*
17 hours ago
*ಸವದತ್ತಿ ಜಾತ್ರೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ*
17 hours ago
*ಗೊಣ್ಣಾಗರ್ ಜಾತ್ರೆಯಲ್ಲಿ ಪಾಲ್ಗೊಂಡ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ*
19 hours ago
*ಬಿಜೆಪಿ ಶಾಸಕರು, ನಾಯಕರು, ಕಾರ್ಯಕರ್ತರಿಂದ ತ್ಯಾಗ ಪ್ರಾರಂಭವಾಗಲಿ: ಪ್ರಧಾನಿ ಮೋದಿ ಹೇಳಿಕೆಗೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*
19 hours ago
*ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು*
19 hours ago
*PWD ಇಲಾಖೆ ಸಹಾಯಕ ಇಂಜಿನಿಯರ್ ಆತ್ಮಹತ್ಯೆ*
20 hours ago
*ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಕೇಸ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಮತ್ತೆ ಶಾಸಕ ಸ್ಥಾನ ಗಿಟ್ಟಿಸಿಕೊಂಡ ಕಾಂಗ್ರೆಸ್ ನ ರಾಜೇಗೌಡ*
20 hours ago
*ಸುಧಾಕರ್ ಗೆ ಅಂತಿಮ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*
Related Articles
Check Also
Close




