*ಸಾವಿರಾರು ಕೋಟಿ ಗಿಫ್ಟ್ ಆರೋಪ: HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಚಲುವರಾಯಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಚೆನ್ನಪಟ್ಟನ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ಸಾವಿರಾರು ಕೋಟಿ ರೂಪಾಯಿ ಗಿಫ್ಟ್ ಆರೋಪ ಮಾಡಿದ್ದಾರೆ.Home add -Advt ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಕುಮರಸ್ವಾಮಿ ಅವರಿಗೆ ಬೇರೆ ಸಮಯದಲ್ಲಿ ಹಣ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಮಗನ ಚುನಾವಣೆ, ಮಗನ ಚುನಾವಣೆ ಎಂದು ಸಾಕಷ್ಟು ಗಿಫ್ಟ್ ಪಡೆದಿದ್ದಾರೆ. ದುಡ್ಡು ಖರ್ಚು ಮಾಡಿದ ತಕ್ಷಣ ಚುನಾವಣೆ ಗೆಲ್ಲಲ್ಲ. ಅವರ ಜೊತೆ … Continue reading *ಸಾವಿರಾರು ಕೋಟಿ ಗಿಫ್ಟ್ ಆರೋಪ: HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಚಲುವರಾಯಸ್ವಾಮಿ*