*ಮೈಸೂರು ಕೃಷಿ ಅಧಿಕಾರಿಗಳ ಬಂಧನ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತಾಗಿದೆ ಎಂದ HDK*

ದೂರಿನ ಪತ್ರ ನೀವೇ ಬರೆದಿದ್ದು ಎಂದು ಗೊತ್ತಾಗಿದೆ; ಈಗಲಾದರೂ ಆ ಅಧಿಕಾರಿ ನಡೆದಿರುವುದನ್ನು ಹೇಳಲಿ ಎಂದ ಮಾಜಿ ಸಿಎಂ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷಿ ಸಚಿವ ಚಲುವಾರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂದಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ … Continue reading *ಮೈಸೂರು ಕೃಷಿ ಅಧಿಕಾರಿಗಳ ಬಂಧನ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತಾಗಿದೆ ಎಂದ HDK*