*ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಮಾಜಿ ಸಿಎಂ HDK ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಅಹಂಕಾರಿ ಸಚಿವರನ್ನು ಸಂಪುಟದಿಂದ ಹೊರ ಹಾಕಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮೈಸೂರು ಆಸ್ಪತ್ರೆಗೆ ಭೇಟಿ ನೀಡಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ನೌಕರನನ್ನ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ, ಕುಟುಂಬದ ಸದಸ್ಯರಿಗೆ ದೈರ್ಯ ತುಂಬಿದರು. ಈ ವೇಲೆ ಮಾತನಾಡಿದ ಕುಮಾರಸ್ವಾಮಿ, ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್, ವರ್ಗಾವಣೆ ಮಾಡಿದ್ದಕ್ಕೆ ನೊಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿದ್ದಾರೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಕ್ರಮ ಕೈಗೊಳ್ಳಲಿ. … Continue reading *ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಮಾಜಿ ಸಿಎಂ HDK ಒತ್ತಾಯ*