*ಮಹಿಳೆಯರಿಗೆ ಅಪಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿಗಳ ಬಗ್ಗೆ ಹೇಳಿದ್ದೇನೆಯೇ ಹೊರತು ಮಹಿಳೆಯರಿಗೆ ಅಪಮಾನ ಮಾಡುವ ರೀತಿಯಲ್ಲಿ ನಾನು ಮಾತನಾಡಿಲ್ಲ. ಅನಗತ್ಯವಾಗಿ ಕಾಂಗ್ರೆಸ್ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಸೋಲುವ ಹತಾಶೆ ಕಾಂಗ್ರೆಸ್ ಅನ್ನು ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ತಮ್ಮ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಮಾಡುತ್ತಿರುವ ಅಪಪ್ರಚಾರಕ್ಕೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿಗಳು; ಕಾಂಗ್ರೆಸ್ ನಾಯಕರಿಗೆ ಬರ, ನೀರಿನ ಸಮಸ್ಯೆಗಿಂತ ರಾಜಕೀಯವೇ ಹೆಚ್ಚಾಗಿದೆ ಎಂದರು. ಸಿದ್ದರಾಮಯ್ಯ ಅವರ ಬಳಿ ಬಗ್ಗೆ ಹೇಳುವುದು ಏನಿದೆ? … Continue reading *ಮಹಿಳೆಯರಿಗೆ ಅಪಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ; ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed