*ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ, ನನಗೆ… : ಎಚ್.ಡಿ. ಕುಮಾರಸ್ವಾಮಿ*

ಜೆಡಿಎಸ್ ಅಸ್ತಿತ್ವ ಇಲ್ಲ ಎಂದು ಪ್ರಿಯಾಂಕ್ ಖರ್ಗೆಗೂ ಟಾಂಗ್ ಪ್ರಗತಿವಾಹಿನಿ ಸುದ್ದಿ: ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಸಚಿವರು. ಕುಮಾರಸ್ವಾಮಿ ಅವರಿಗೆ … Continue reading *ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ, ನನಗೆ… : ಎಚ್.ಡಿ. ಕುಮಾರಸ್ವಾಮಿ*