*BREAKING: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ HDK ಘೋಷಣೆ*

ಡಿ.ಕೆ.ಶಿವಕುಮಾರ್ ಎಂ ಆಗೋದಾದ್ರೆ JDSನ 19 ಶಾಸಕರ ಬೆಂಬಲ ಎಂದ ಕುಮಾರಸ್ವಾಮಿHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪರೇಷನ್ ಹಸ್ತ, ಅಧಿಕಾರ ಹಂಚಿಕೆ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗೋದಾದ್ರೆ ಬೆಂಬಲ ನೀಡುತ್ತೇವೆ ಎಂದು ಓಪನ್ ಆಗಿ ಆಫರ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್, ಆಪರೇಷನ್ ಹಸ್ತದ ಮೂಲಕ ಜೆಡಿಎಸ್ ನ … Continue reading *BREAKING: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ HDK ಘೋಷಣೆ*