*ನಟ್, ಬೋಲ್ಟ್ ರಿಪೇರಿ ಮಾಡಲು ತಜ್ಞರಿದ್ದಾರೆ;‌ ಅದು ಡಿ.ಕೆ.ಶಿವಕುಮಾರ್ ಕೆಲಸವಲ್ಲ; HDK ವ್ಯಂಗ್ಯ*

ಹಾನಿಕಾರಕ ಕೈಗಾರಿಕೆ ಸ್ಥಾಪಿಸ ಬೇಡಿ: ರಾಜ್ಯ ಸರಕಾರಕ್ಕೆ ಹೆಚ್ ಡಿ ಕೆ ಕಿವಿಮಾತು ಕೊಪ್ಪಳ: ಪರಿಸರಕ್ಕೆ ಹಾಗೂ ಸಾಮಾನ್ಯ ಜನರಿಗೆ ಹಾನಿಕಾರಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದು ಉಚಿತವಲ್ಲ ಎಂದು ರಾಜ್ಯ ಸರಕಾರಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ರವಿವಾರ ಹೇಳಿದರು. ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದವರ ಜೊತೆಗೆ ಮಾತನಾಡಿದರು. ಕೊಪ್ಪಳ ನಗರದಲ್ಲಿ ಬಲ್ದೋಟ ಸಮೂಹದ ಉದ್ದೇಶಿತ ಉಕ್ಕು ಕಾರ್ಖಾನೆ ಸ್ಥಾಪನೆಗೆ ವ್ಯಕ್ತವಾಗಿರುವ ವಿರೋಧ … Continue reading *ನಟ್, ಬೋಲ್ಟ್ ರಿಪೇರಿ ಮಾಡಲು ತಜ್ಞರಿದ್ದಾರೆ;‌ ಅದು ಡಿ.ಕೆ.ಶಿವಕುಮಾರ್ ಕೆಲಸವಲ್ಲ; HDK ವ್ಯಂಗ್ಯ*