*ನಟ್, ಬೋಲ್ಟ್ ರಿಪೇರಿ ಮಾಡಲು ತಜ್ಞರಿದ್ದಾರೆ;‌ ಅದು ಡಿ.ಕೆ.ಶಿವಕುಮಾರ್ ಕೆಲಸವಲ್ಲ; HDK ವ್ಯಂಗ್ಯ*

ಹಾನಿಕಾರಕ ಕೈಗಾರಿಕೆ ಸ್ಥಾಪಿಸ ಬೇಡಿ: ರಾಜ್ಯ ಸರಕಾರಕ್ಕೆ ಹೆಚ್ ಡಿ ಕೆ ಕಿವಿಮಾತು ಕೊಪ್ಪಳ: ಪರಿಸರಕ್ಕೆ ಹಾಗೂ ಸಾಮಾನ್ಯ ಜನರಿಗೆ ಹಾನಿಕಾರಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದು ಉಚಿತವಲ್ಲ ಎಂದು ರಾಜ್ಯ ಸರಕಾರಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ರವಿವಾರ ಹೇಳಿದರು.Home add -Advt ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದವರ ಜೊತೆಗೆ ಮಾತನಾಡಿದರು. ಕೊಪ್ಪಳ ನಗರದಲ್ಲಿ ಬಲ್ದೋಟ ಸಮೂಹದ ಉದ್ದೇಶಿತ ಉಕ್ಕು ಕಾರ್ಖಾನೆ ಸ್ಥಾಪನೆಗೆ … Continue reading *ನಟ್, ಬೋಲ್ಟ್ ರಿಪೇರಿ ಮಾಡಲು ತಜ್ಞರಿದ್ದಾರೆ;‌ ಅದು ಡಿ.ಕೆ.ಶಿವಕುಮಾರ್ ಕೆಲಸವಲ್ಲ; HDK ವ್ಯಂಗ್ಯ*