*ಸಚಿವಾಕಾಂಕ್ಷಿಗಳಿಂದ ಸಿಎಂ ಡಿ.ಕೆ.ಶಿವಕುಮಾರ್ ವಸೂಲಿ ಮಾಡುತ್ತಿದ್ದಾರೆ: ಹೆಚ್.ಡಿ.ಕುಮರಸ್ವಾಮಿ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ: ಸಂಪುಟ ಸೇರ್ಪಡೆ ವಿಷಯದಲ್ಲಿ ಮ್ಯಾನೇಜ್ ಮೆಂಟ್ ಕೋಟಾ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಮಂತ್ರಿಯಾಗಲು ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಲ್ಲಿ ಸಚಿವರಾಗಲು ದೊಡ್ಡ ಪ್ರಮಾಣದಲ್ಲಿ ಲಾಬಿ ನಡೆಯುತ್ತಿದೆ ಎಂದು ಆರೋಪಿಸಿದರು.Home add -Advt ಸಂಪುಟ ಆಕಾಂಕ್ಷಿಗಳಿಂದ ಸಿಎಂ ಡಿ.ಕೆ.ಶಿವಕುಮಾರ್ ವಸೂಲಿ ಮಾಡುತ್ತಿದ್ದಾರೆ. ಹೈಕಮಾಂಡ್ ಗೆ ಕೊಡಬೇಕು ಎಂದು ಶಾಸಕರಿಂದ ಹಣ ಪೀಕುತ್ತಿರುವ ಮಾಹಿತಿ ಇದೆ. ಮ್ಯಾನೆಜ್‌ಮೆಂಟ್ ಕೋಟಾಕ್ಕೆ … Continue reading *ಸಚಿವಾಕಾಂಕ್ಷಿಗಳಿಂದ ಸಿಎಂ ಡಿ.ಕೆ.ಶಿವಕುಮಾರ್ ವಸೂಲಿ ಮಾಡುತ್ತಿದ್ದಾರೆ: ಹೆಚ್.ಡಿ.ಕುಮರಸ್ವಾಮಿ ಗಂಭೀರ ಆರೋಪ*
Copy and paste this URL into your WordPress site to embed
Copy and paste this code into your site to embed