*ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು…ಮೈತ್ರಿ ಸರ್ಕಾರ ಹೋಗಿದ್ದು ಅವರಿಂದಲೇ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ*

ಸರ್ಕಾರದ ಪತನ ಗ್ಯಾರಂಟಿ, ಅವರು ತಿಹಾರ್ ಗೆ ಓಡುವುದು ಖಚಿತHome add -Advt ಪ್ರಗತಿವಾಹಿನಿ ಸುದ್ದಿ; ರಾಮನಗರ: ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹರಿಹಾಯ್ದರು. ಬಿಡದಿಯ ತಮ್ಮ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ … Continue reading *ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು…ಮೈತ್ರಿ ಸರ್ಕಾರ ಹೋಗಿದ್ದು ಅವರಿಂದಲೇ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ*