ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ವಾರದಲ್ಲಿ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಕೇಂದ್ರ ಸಚಿವರು ಸುದ್ದಿಗಾರರ ಜತೆ ಮಾತನಾಡಿದರು. ಆ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಯಾರೊಂದಿಗೆ ಕೂತಿದ್ದರು? ಆ ವ್ಯಕ್ತಿ ಯಾರು? ಆ ವ್ಯಕ್ತಿಯ ಜತೆ ಈ ಮುಖ್ಯಮಂತ್ರಿಗೆ ಏನು ಸಂಬಂಧ? ಆ ವ್ಯಕ್ತಿಯನ್ನು ಇಟ್ಟುಕೊಂಡು ಮುಖ್ಯಮಂತ್ರಿ ಯಾರ ಯಾರ ವಿರುದ್ಧ ಸ್ಟಿಂಗ್ ಮಾಡಿಸಿದ್ಧರು ಎಂಬುದನ್ನು ಡಿಕೆಶಿ ಅವರು ರಾಜ್ಯದ ಜನರಿಗೆ ಹೇಳಬೇಕಾಗುತ್ತದೆ ಎಂದು ಅಗ್ರಹಿಸಿದರು. ನನ್ನ … Continue reading *ಮೌಂಟ್ ಕಾರ್ಮೆಲ್ ಕಾಲೇಜ್ ಪಕ್ಕದ ಫೈವ್’ಸ್ಟಾರ್ ಹೋಟೆಲ್’ನಲ್ಲಿ ಸಿಎಂ ಭೇಟಿಯಾಗಿದ್ದ ವ್ಯಕ್ತಿ ಯಾರು?*: *ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed