*ಲಘು ಸ್ಟ್ರೋಕ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ; ಡಿಸ್ಚಾರ್ಜ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಘು ಸ್ಟ್ರೋಕ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ಜ್ವರ, ಲಘು ಸ್ಟ್ರೋಕ್ ನಿಂದ ಆಗಸ್ಟ್ 30ರಂದು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಲಾಗಿದ್ದು, ಇದೀಗ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಭಗವಂತ ಹಾಗೂ ತಂದೆ-ತಾಯಿ ಆಶಿರ್ವಾದದಿಂದ ನಾನು ಗುಣಮುಖನಾಗಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ … Continue reading *ಲಘು ಸ್ಟ್ರೋಕ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ; ಡಿಸ್ಚಾರ್ಜ್*