*2.94 ಲಕ್ಷ ಹುದ್ದೆಗಳು ಖಾಲಿ: ನಿರುದ್ಯೋಗ ಕುದಿಯುವ ಜ್ವಾಲಾಮುಖಿಯಿದ್ದಂತೆ: ತಕ್ಷಣ ನೇಮಕಾತಿ ಆರಂಭಿಸದಿದ್ದರೆ ಸರ್ಕಾರ ಬೆಲೆ ತೆರಬೇಕಾಗುತ್ತದೆ: HDK ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. ಯುವಜನರಿಗೆ ನನ್ನ ಮನವಿ ಇಷ್ಟೇ; ನಿಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್‌‌ʼಫಾಸ್ಟ್ ಆಗಿ ಭರ್ತಿ … Continue reading *2.94 ಲಕ್ಷ ಹುದ್ದೆಗಳು ಖಾಲಿ: ನಿರುದ್ಯೋಗ ಕುದಿಯುವ ಜ್ವಾಲಾಮುಖಿಯಿದ್ದಂತೆ: ತಕ್ಷಣ ನೇಮಕಾತಿ ಆರಂಭಿಸದಿದ್ದರೆ ಸರ್ಕಾರ ಬೆಲೆ ತೆರಬೇಕಾಗುತ್ತದೆ: HDK ಎಚ್ಚರಿಕೆ*