*ಎಲೆಕ್ಟ್ರಿಕ್ ವಾಹನೋದ್ಯಮದ ಪೂರಕ ಕೈಗಾರಿಕೆಗಳಿಗೆ ಉತ್ತೇಜನ; ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಭೆ*

ಮಂಡ್ಯ ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಹೂಡಿಕೆ ಮಾಡುವಂತೆ ಕೋರಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಎಲೆಕ್ಟ್ರಿಕ್ ವಾಹನ ವಲಯಕ್ಕೆ ಮತ್ತಷ್ಟು ಶಕ್ತಿ ನೀಡುವುದು, ಬಿಡಿ ಭಾಗಗಳನ್ನು ತಯಾರಿಸುವ ಪೂರಕ ಕೈಗಾರಿಕೆಗಳಿಗೆ ಉತ್ತೇಜನ ಹಾಗೂ ಅಗತ್ಯವಾದ ಮೂಲಸೌಕರ್ಯಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದರು. Home add -Advt ಹೆಚ್‌ಎಂಟಿ ಭವನದಲ್ಲಿ ನಡೆದ ಇವಿ ವಲಯದ ಪೂರಕ ವ್ಯವಸ್ಥೆಗೆ ಸಂಬಂಧಿತ ಉದ್ಯಮ ಕ್ಷೇತ್ರದ … Continue reading *ಎಲೆಕ್ಟ್ರಿಕ್ ವಾಹನೋದ್ಯಮದ ಪೂರಕ ಕೈಗಾರಿಕೆಗಳಿಗೆ ಉತ್ತೇಜನ; ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಭೆ*