ಎಚ್.ಎಂ.ಟಿ ಅರಣ್ಯ ಭೂಮಿ: ಕುಮಾರಸ್ವಾಮಿ ಆರೋಪಗಳಿಗೆ ಈಶ್ವರ ಖಂಡ್ರೆ ತಿರುಗೇಟು

ಎಚ್ಡಿಕೆ ಮೊದಲು ಎನ್ಎಂಡಿಸಿ, ವಿಐಎಸ್ಎಲ್ ಪುನಶ್ಚೇತನ ಮಾಡಲಿ: ಈಶ್ವರ ಖಂಡ್ರೆ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ಭೂಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಅಕ್ರಮವಾಗಿ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಈಗ ಅದು ಅರಣ್ಯಭೂಮಿ ತೆರವಿಗೆ ಆದೇಶವಾಗಿದ್ದು, ಇಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವೇ ಇರುವುದಿಲ್ಲ. ಹೀಗಾಗಿ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಅರ್ಥವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ಅರಣ್ಯ ಇಲಾಖೆ ಎಚ್.ಎಂ.ಟಿ. ಭೂಮಿ … Continue reading ಎಚ್.ಎಂ.ಟಿ ಅರಣ್ಯ ಭೂಮಿ: ಕುಮಾರಸ್ವಾಮಿ ಆರೋಪಗಳಿಗೆ ಈಶ್ವರ ಖಂಡ್ರೆ ತಿರುಗೇಟು