*ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಉಚುನಾವಣೆಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಹಾಗೂ ಸುರೇಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿದೆ. ತೊಂದರೆ ಕೊಡುವುದಾಗಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಇತರರಿಂದ ಬೆದರಿಕೆ ಆರೋಪದಲ್ಲಿ ದೂರು ನೀಡಲಾಗಿದ್ದು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. *ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್* … Continue reading *ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲು*