*ಗ್ರೇಟರ್ ಬೆಂಗಳೂರು ಎಲೆಕ್ಷನ್; ಮೈತ್ರಿ ಬಗ್ಗೆ ಗೊಂದಲವೇ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯಕರ್ತರು, ಮುಖಂಡರು ಕೆಲಸ ಮಾಡಬೇಕು. ಹೆಚ್ಚು ವಾರ್ಡುಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಗ್ಗಟ್ಟಾಗಿ ದುಡಿಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಿ ಹೇಳಿದರು. ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ನಡೆದ ಗ್ರೇಟರ್ ಬೆಂಗಳೂರು ಚುನಾವಣೆ ಕುರಿತ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಸ್ಥಳೀಯವಾಗಿ ಸಮಸ್ಯೆ ಗೊಂದಲಗಳು ಏನಾದರೂ ಇದ್ದರೆ ಬಹಿರಂಗ ಹೇಳಿಕೆಗಳನ್ನು ಕೊಡಬೇಡಿ. ಅಂತಹ ವಿಷಯಗಳನ್ನು ನಮ್ಮ … Continue reading *ಗ್ರೇಟರ್ ಬೆಂಗಳೂರು ಎಲೆಕ್ಷನ್; ಮೈತ್ರಿ ಬಗ್ಗೆ ಗೊಂದಲವೇ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ*