*ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ರಾಜ್ಯ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೆಚ್.ಡಿ.ಕೆ ವಿರುದ್ಧ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆ ನೀಡಿದೆ. ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ‘ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ’ ಎಂಬ ಹೇಳಿಕೆ ನೀಡುವ ಮುಲಕ ವಿವಾದ ಸೃಷ್ಟಿಸಿದ್ದರು. ಹೆಚ್.ಡಿ.ಕೆ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ … Continue reading *ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್*