*ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ YstTax ಹುಂಡಿಗೋ?; ಮತ್ತೆ ಕುಟುಕಿದ ಜೆಡಿಎಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ವಾಕ್ಸಮರ ಮುಂದುವರೆಸಿದೆ. ಸಿಎಂ ಗೃಹಕಚೇರಿಯಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಆರೋಪಕ್ಕೆ ದಾಖಲೆ ನೀಡುವುದಾಗಿಯೂ ಹೇಳಿದ್ದರು. ಇದರ ಬೆನ್ನಲ್ಲೇ ಜೆಡಿಎಸ್ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತಷ್ಟು ವಾಗ್ದಾಳಿ ಮುಂದುವರೆಸಿದೆ. ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ … Continue reading *ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ YstTax ಹುಂಡಿಗೋ?; ಮತ್ತೆ ಕುಟುಕಿದ ಜೆಡಿಎಸ್*