*ತಕ್ಷಣ ಟೋಲ್ ಸಂಗ್ರಹ ನಿಲ್ಲಿಸಿ: ಸಿಎಂಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ
ಪ್ರಗತಿವಾಹಿನಿ ಸುದ್ದಿ: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ನೈಸ್ ರಸ್ತೆಯಲ್ಲಿ ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಬೆಂಗಳೂರು–ಮೈಸೂರು ಇನ್‌ಪ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಕ್ರಮಗಳ ಬಗ್ಗೆ ಕುಮಾರಸ್ವಾಮಿಯವರು ಪತ್ರದಲ್ಲಿ ಉಲ್ಲೇಖಿಸಿದ್ದು, ನೈಸ್ ಸಂಸ್ಥೆ ಈ … Continue reading *ತಕ್ಷಣ ಟೋಲ್ ಸಂಗ್ರಹ ನಿಲ್ಲಿಸಿ: ಸಿಎಂಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed