*ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು*
ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದ HDK ಪ್ರಗತಿವಾಹಿನಿ ಸುದ್ದಿ: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮೂಡಾ … Continue reading *ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು*
Copy and paste this URL into your WordPress site to embed
Copy and paste this code into your site to embed