*ನಾಳೆ ಅಥವಾ ನಾಡಿದ್ದು ದಾಖಲೆ ಬಹಿರಂಗ* *HDK ಬಾಂಬ್!*

2004ರಲ್ಲಿ ಡಿ.ಕೆ.ಶಿವಕುಮಾರ್‌ ಮಂತ್ರಿ ಆಗಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ನೈಸ್‌ ಕಂಪನಿ ಉದ್ಧಾರಕ್ಕೋ?; HDK ಪ್ರಶ್ನೆ ಪ್ರಗತಿವಾಹಿನಿ ಸುದ್ದಿ; ರಾಮನಗರ: ನೈಸ್‌ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; 2004ರಲ್ಲಿ ಡಿ.ಕೆ.ಶಿವಕುಮಾರ್‌ ಅವರು ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್‌ ಕಂಪನಿಯನ್ನು ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ … Continue reading *ನಾಳೆ ಅಥವಾ ನಾಡಿದ್ದು ದಾಖಲೆ ಬಹಿರಂಗ* *HDK ಬಾಂಬ್!*