*ಯಾರೂ ಕೂಡ ಟೋಲ್ ಕಟ್ಟಬೇಡಿ: ಜನರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆಯ ‘ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ’ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಹೀಗಾಗಿ ಕೂಡಲೇ ನೈಸ್ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಹೈಕೋರ್ಟ್ ತೀರ್ಪಿನಂತೆ ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು. ವಾಹನ ಸವಾರರು ಟೋಲ್ ಕಟ್ಟಬಾರದು ಎಂದು ಕರೆ ನೀಡಿದರು. ನೈಸ್ ಕಂಪನಿಯ ಅಕ್ರಮಗಳ ಬಗ್ಗೆ ಹೈಕೋರ್ಟ್ ವ್ಯಕ್ತಪಡಿಸಿರುವ … Continue reading *ಯಾರೂ ಕೂಡ ಟೋಲ್ ಕಟ್ಟಬೇಡಿ: ಜನರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ*