*ಸಂಪುಟ ದರ್ಜೆ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದು, ಇದೇ ವೇಳೆ ಹಲವು ನೂತನ ಸಂಸದರು ಕೂಡ ಕೇಂದ್ರ ಸಚಿವರಾಗಿ ಪದಗ್ರಹಣ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದೇಶ-ವಿದೇಶಗಳ ಗಣ್ಯರ ಸಮ್ಮುಖದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಕ್ಯಾಬಿನೆಟ್ ಮಂತ್ರಿಯಾಗಿ, ಸರತಿಯಲ್ಲಿ 9ನೇಯವರಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್ ಡಿಎ ಒಕ್ಕೂಟದ … Continue reading *ಸಂಪುಟ ದರ್ಜೆ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ*