*ವರ್ಗಾವಣೆ ದಂಧೆ ರೇಟ್ ಕಾರ್ಡ್ ದಾಖಲೆ ಬಿಡುಗಡೆ ಮಾಡಿದ ಹೆಚ್.ಡಿ.ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಯೇ ವರ್ಗಾವಣೆ ದಂಧೆ ದಾಖಲೆ ಬಿಡುಗಡೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ವರ್ಗಾವಣೆ ದಂಧೆ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ ಬಗ್ಗೆ ದಾಖಲೆಗಳು ಇವೆ. ವರ್ಗಾವಣೆ ದಂಧೆ ಲಿಸ್ಟ್ ನ್ನು ಸ್ಪೀಕರ್ ಅವರಿಗೆ ಕೊಡುತ್ತೇನೆ ಎಂದಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅದು ಹಿಂದಿನ ಸರ್ಕಾರದ … Continue reading *ವರ್ಗಾವಣೆ ದಂಧೆ ರೇಟ್ ಕಾರ್ಡ್ ದಾಖಲೆ ಬಿಡುಗಡೆ ಮಾಡಿದ ಹೆಚ್.ಡಿ.ಕೆ*