*ಮಾಜಿ ಸಿಎಂ HDK ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೊಪ ಮಾಡಿ ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದ ವಿಚಾರವಾಗಿ ವಕೀಲ ಅಮೃತೇಶ್ ಎಂಬುವವರು ವಿಧಾನಸೌಧ ಠಾಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ.Home add -Advt ಕೆಲ ದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆರೋಪ ಮಾಡಿ, ಪೆನ್ ಡ್ರೈವ್ ಪ್ರದರ್ಶಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ … Continue reading *ಮಾಜಿ ಸಿಎಂ HDK ವಿರುದ್ಧ ದೂರು ದಾಖಲು*