*ಪೆನ್ ಡ್ರೈವ್ ಬಾಂಬ್ ಸಿಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಹೊಸ ಬಾಂಬ್ ಸಿಡಿಸಿದ್ದಾರೆ. ವಿಧಾನಸೌಧಕ್ಕೆ ಪೆನ್ ಡ್ರೈವ್ ಹಿಡಿದು ಬಂದ ಮಾಜಿ ಸಿಎಂ ಕುಮಾರಸ್ವಾಮಿ, ವರ್ಗವಣೆ ದಂಧೆಯ ದಾಖಲೆಗಳು ಇದರಲ್ಲಿವೆ ಎಂದು ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೇಬಲ್ಲಿದ್ದ ಪೆನ್ ಡ್ರೈವ್ ತೆಗೆದು ಮಾದ್ಯಮಗಳಿಗೆ ತೋರಿಸುತ್ತಾ ವರ್ಗಾವಣೆ ದಂಧೆ ಆಡಿಯೋ ಇದರಲ್ಲಿದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದರು.Home add -Advt ನನ್ನ ವಿರುದ್ಧ KST … Continue reading *ಪೆನ್ ಡ್ರೈವ್ ಬಾಂಬ್ ಸಿಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed