*ಗ್ಯಾರೆಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ? ಎಷ್ಟು ಸಲ ಬೆಲೆ ಏರಿಸಿದ್ದೀರಿ? ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ*

ಪೆಟ್ರೋಲ್ ಡೀಸೆಲ್; ಕಾಂಗ್ರೆಸ್ಸಿಗೆ ತಿರುಗೇಟು ಕೊಟ್ಟ HDK ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕರು, ಕಳೆದ ಮೂರು ವರ್ಷಗಳಲ್ಲಿ ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ನಿಮ್ಮ ಸರಕಾರವು ಎಷ್ಟು ಸಲ ಬೆಲೆ ಏರಿಕೆ ಮಾಡಿದೆ? ಯಾವ ಯಾವ ಬಾಬತ್ತುಗಳು ಮೇಲೆ ಎಷ್ಟೆಷ್ಟು ತೆರಿಗೆ ವಿಧಿಸಿದೆ ಎಂಬ ಬಗ್ಗೆ ಜನರಿಗೆ ಹೇಳಲಿ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು. ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ … Continue reading *ಗ್ಯಾರೆಂಟಿಗಳಿಗೆ ಹಣ ಹೊಂದಿಸಲು ಎಷ್ಟು ತೆರಿಗೆ ಹೇರಿಕೆ ಮಾಡಿದ್ದೀರಿ? ಎಷ್ಟು ಸಲ ಬೆಲೆ ಏರಿಸಿದ್ದೀರಿ? ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ*