*ನನ್ನ ಹಾಗೂ ನನ್ನ ಕುಟುಂಬದ ಎಲ್ಲರ ಫೋನ್ ಟ್ಯಾಪ್ ಮಾಡಿದ್ದಾರೆ: HDK ಆರೋಪ*
ಪ್ರಗತಿವಾಹಿನಿ ಸುದ್ದಿ: ಉದ್ದೇಶಪೂರ್ವಕವಾಗಿ ನಮ್ಮ ಕುಟುಬವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನ ಹಾಗೂ ನನ್ನ ಕುಟುಂಬದ ಎಲ್ಲರ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ನನ್ನ ಜೊತೆ ಇರುವ 45 ಜನರ ಫೋನ್ ಟ್ಯಾಪ್ ಮಾಡಲಾಗಿದೆ. ನಮ್ಮ ಕುಟುಂಬವನ್ನು ಮುಗಿಸಲು ಈ ರೀತಿ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು. ನಾನು ಅಕ್ರಮದ ಬಗ್ಗೆ ಮಾತನಾಡುತ್ತೇನೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ನಮ್ಮ … Continue reading *ನನ್ನ ಹಾಗೂ ನನ್ನ ಕುಟುಂಬದ ಎಲ್ಲರ ಫೋನ್ ಟ್ಯಾಪ್ ಮಾಡಿದ್ದಾರೆ: HDK ಆರೋಪ*
Copy and paste this URL into your WordPress site to embed
Copy and paste this code into your site to embed