*ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪೋಸ್ಟಲ್ ವಾರ್*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ. ಬಿಡದಿ ಮತ್ತು ಬೈರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹಲಗೆವಡೇರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾದ ಆರೋಪವನ್ನು ಮಾಡಲಾಗಿದ್ದು, “ಜೈಲಿಗೆ ಹೋಗಲು ಸಿದ್ಧರಾಗಿ” ಎಂಬ ಸಂದೇಶವನ್ನು ಪ್ರದರ್ಶಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ರದರ್ ಕುಮಾರಸ್ವಾಮಿ ಎಂದು ಸಂಬೋಧಿಸುತ್ತಾ, ಪಂಚಾಯತಿಯಿಂದ ವಿಧಾನ ಪರಿಷತ್ ಚುನಾವಣೆಯವರೆಗೆ ಹಣ ಪಡೆದಿದ್ದಾರೆ … Continue reading *ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪೋಸ್ಟಲ್ ವಾರ್*
Copy and paste this URL into your WordPress site to embed
Copy and paste this code into your site to embed