* ಪೋಸ್ಟರ್ ಅಪಪ್ರಚಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ*

ಸಿಎಂ ಆದ ಮೇಲೆಯೂ ಆತ ಹಳೇ ಚಾಳಿ ಬಿಟ್ಟಿಲ್ಲ ಎಂದು ಡಿಕೆಶಿ ವಿರುದ್ಧ ಆಕ್ರೋಶ ನಾವು ಬಿಡದಿ ರೈತರ ಪರ ಹೋರಾಟ ನಡೆಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪೋಸ್ಟರ್ ಗಳನ್ನು ಅಂಟಿಸಿ ತಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯದ ಮುಖ್ಯಮಂತ್ರಿಯಾದರೂ ಡಿ.ಕೆ. ಶಿವಕುಮಾರ್ ತನ್ನ ಹಳೆಯ ಚಾಳಿ ಬಿಟ್ಟಿಲ್ಲ ಎಂದರು. Home add -Advt ಬುಧವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ … Continue reading * ಪೋಸ್ಟರ್ ಅಪಪ್ರಚಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ*