*ಅದು ನನ್ನ ಸಹಿಯಲ್ಲ ಎಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*

ಅಧಿಕಾರಿ ಮಗನ ಖಾತೆಗೆ ₹20 ಲಕ್ಷ ಹೋಗಿದ್ದನ್ನು ಪತ್ತೆ ಹಚ್ಚಿದ್ದು ನಾನೇ ಎಂದ ಹೆಚ್ ಡಿಕೆ ಪ್ರಗತಿವಾಹಿನಿ ಸುದ್ದಿ: ನಾನು ಕೇಂದ್ರ ಸಚಿವನಾಗಿದ್ದೇನೆ ಎಂಬ ಹೊಟ್ಟೆಕಿಚ್ಚಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಹಗೆ ಸಾಧಿಸುತ್ತಿದೆ. ಯಾವತ್ತೊ ಸತ್ತು ಹೋದ ಪ್ರಕರಣವನ್ನು, ನನ್ನ ಸಹಿ ಇಲ್ಲದ ಪ್ರಕರಣವನ್ನು ಇಟ್ಟುಕೊಂಡು ನನ್ನ ಮೇಲೆ ಪ್ರಯೋಗ ಮಾಡುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಅಲ್ಲದೆ; ಸಾಯಿ ವೆಂಕಟೇಶ್ವರ ಕಂಪನಿಗೆ ನಾನು … Continue reading *ಅದು ನನ್ನ ಸಹಿಯಲ್ಲ ಎಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*