*ಇಂದಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಆರಂಭಿಸಿದ್ದೇನೆ ಎಂದ ಕೇಂದ್ರ ಸಚಿವ HDK*
ನಿಮ್ಮ ಕಸ ಕ್ಲೀನ್ ಮಾಡುವ ಟೆಂಡರ್ ತೆಗೆದುಕೊಂಡಿದ್ದೇನೆ!! ಪ್ರಗತಿವಾಹಿನಿ ಸುದ್ದಿ:ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು; ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ ಮಾತ್ರ ಬಂಡೆ ಒಡೆದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಳ್ಳಾರಿಗೆ ನನಗೂ ಏನು ಸಂಬಂಧ ಎಂದು ಹೇಳಿಕೊಂಡಿದ್ದಾರೆ. ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ. ಗಾಳಿಯಲ್ಲಿ … Continue reading *ಇಂದಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಆರಂಭಿಸಿದ್ದೇನೆ ಎಂದ ಕೇಂದ್ರ ಸಚಿವ HDK*
Copy and paste this URL into your WordPress site to embed
Copy and paste this code into your site to embed