*ಡಿ.ಕೆ.ಶಿವಕುಮಾರ್ ಸವಾಲು ಸ್ವೀಕರಿಸಿದ್ದೇನೆ; ಚರ್ಚೆಗೆ ಡೇಟ್ ಫಿಕ್ಸ್ ಮಾಡಲಿ ಎಂದ HDK*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ನಡುವಿನ ರಾಜಕೀಯ ಸಮರ ತಾರಕಕ್ಕೇರಿದ್ದು, ಡಿಸಿಎಂ ಹಾಕಿದ ಸವಾಲನ್ನು ಸ್ವೀಕರಿಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ಸವಾಲುಗಳನ್ನು ಹಾಕಿದ್ದಾರೆ. ಅವರ ಸವಾಲು ಸ್ವೀಕರಿಸುತ್ತೇನೆ. ಬಹಿರಂಗವಾಗಿ ಚರ್ಚೆಗೆ ಬರಲಿ, ಅವರ ಹಿಸ್ಟ್ರ‍ಿ, ನನ್ನ ಹಿಸ್ಟ್ರಿ ಚರ್ಚೆಯಾಗಲಿ ಎಂದಿದ್ದಾರೆ. ಅವರ ಸವಾಲು ಸ್ವೀಕರಿಸುತ್ತೇನೆ. ನಾನು ಚರ್ಚೆಗೆ ಸಿದ್ದ. ಮೂರು ದಿನಗಳ ನಂತರ ಯಾವಾಗ ಬೇಕಾದರೂ … Continue reading *ಡಿ.ಕೆ.ಶಿವಕುಮಾರ್ ಸವಾಲು ಸ್ವೀಕರಿಸಿದ್ದೇನೆ; ಚರ್ಚೆಗೆ ಡೇಟ್ ಫಿಕ್ಸ್ ಮಾಡಲಿ ಎಂದ HDK*