ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದೆ ಎಂದು ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಹಣವಿಲ್ಲದ ಕಾರಣಕ್ಕೆ ಗ್ರೇಟರ್ ಬೆಂಗಳೂರು ಎಲೆಕ್ಷನ್ ಮಾಡುವುದಕ್ಕೂ ಈ ಸರ್ಕಾರಕ್ಕೆ ಹಣವಿಲ್ಲ ಎಂದು ನೇರ ಆರೋಪ ಮಾಡಿದ್ದಾರೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ಜೂನ್ 30ರ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜಾತಿಗಣತಿ ಮತ್ತು ಮತದಾರರ ಪಟ್ಟಿಯ ತಿದ್ದುಪಡಿ ಕಾರ್ಯಗಳಲ್ಲಿ ಸಿಬ್ಬಂದಿ … Continue reading *ಈ ಸರಕಾರದಲ್ಲಿ ಹಣವಿಲ್ಲ; ಹೀಗಾಗಿ ಜಿಬಿಎ, ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ನಡೆಯಲ್ಲ: ಹೆಚ್.ಡಿ. ಕುಮಾರಸ್ವಾಮಿ ಆರೋಪ*
Copy and paste this URL into your WordPress site to embed
Copy and paste this code into your site to embed