*ಹೌದು, ಸಿದ್ದರಾಮಯ್ಯಗೆ ನಾನೇ ವಿಲನ್ ಅವರಿಗೆ ವಿಲನ್ ಆಗದೇ ಫ್ರೆಂಡ್ ಆಗಲು ಸಾಧ್ಯವೇ? ಸಿಎಂಗೆ ತಿರುಗೇಟು ನೀಡಿದ ಮಾಜಿ ಸಿಎಂ HDK*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು. ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ … Continue reading *ಹೌದು, ಸಿದ್ದರಾಮಯ್ಯಗೆ ನಾನೇ ವಿಲನ್ ಅವರಿಗೆ ವಿಲನ್ ಆಗದೇ ಫ್ರೆಂಡ್ ಆಗಲು ಸಾಧ್ಯವೇ? ಸಿಎಂಗೆ ತಿರುಗೇಟು ನೀಡಿದ ಮಾಜಿ ಸಿಎಂ HDK*