*6-7 ಸಚಿವರ ಅಕ್ರಮಗಳ ಬಗ್ಗೆ ಶೀಘ್ರವೇ ದಾಖಲೆ ಬಿಡುಗಡೆ: ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್*
ರಾಜ್ಯಪಾಲರಿಗೆ ಅಪಮಾನ; ಮುಖ್ಯಮಂತ್ರಿ, ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ಸರಣಿ ಅಪರಾಧಗಳನ್ನು ಮಾಡಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜ್ಯಪಾಲರ ಕಚೇರಿಯ ಸಿಬ್ಬಂದಿಯನ್ನು ತನಿಖೆ ಮಾಡುವ ಅನುಮತಿ ಕೇಳಿದ್ದಾನೆ. ಈತನಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪೂರ್ಣ ಕೃಪಾಕಟಾಕ್ಷವಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.Home add -Advt ಲೋಕಾಯುಕ್ತ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಆ ಭ್ರಷ್ಟ ಅಧಿಕಾರಿ ಆಗಿದ್ದು, ಇಂಥ … Continue reading *6-7 ಸಚಿವರ ಅಕ್ರಮಗಳ ಬಗ್ಗೆ ಶೀಘ್ರವೇ ದಾಖಲೆ ಬಿಡುಗಡೆ: ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್*
Copy and paste this URL into your WordPress site to embed
Copy and paste this code into your site to embed