*ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕೆ ಮತ್ತೊಂದು ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಒಂದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಹಾಗೂ ಅವರನ್ನು ಲೋಕಸಭೆ ಚುನಾವಣೆ ಕಣದಿಂದ ತಪ್ಪಿಸಲು ಸ್ವತಃ ಮುಖ್ಯಮಂತ್ರಿ ಅವರೇ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ನೇರ ಆರೋಪ ಮಾಡಿದರು.Home add -Advt ಹಿಂದೂ ಕಾರ್ಯಕರ್ತ … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕೆ ಮತ್ತೊಂದು ಗಂಭೀರ ಆರೋಪ*