*ವೋಟಿಗಾಗಿ ಗಿಫ್ಟ್‌ ಕೂಪನ್! ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಹಂಚಿದ್ದ ಗಿಫ್ಟ್‌ ಕೂಪನ್‌ ಪ್ರದರ್ಶಿಸಿದ ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಷಾರು! ಕಾಂಗ್ರೆಸ್‌ ನವರು ರಾತ್ರಿ ಹೊತ್ತು ಬಂದು ಕ್ಯೂರ್‌ ಕೋಡ್‌ ಇರುವ ಗಿಫ್ಟ್ ಕೂಪನ್ನುಗಳನ್ನು ಹಂಚುತ್ತಾರೆ. 3,000 ಹಾಗೂ 5,000 ರೂಪಾಯಿ ಮೌಲ್ಯದ ಕೂಪನ್ನುಗಳನ್ನು ಕೊಟ್ಟು ಯಾಮಾರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೆಲಂಗಾಣ ಸೇರಿ ಚುನಾವಣೆ ನಡೆಯುತ್ತಿರುವ ಐದೂ ರಾಜ್ಯಗಳ ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ.Home add -Advt ಪಕ್ಷದ ರಾಜ್ಯ ಜೆಪಿ ಭವನದಲ್ಲಿ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ; ಕರ್ನಾಟಕದ ರಾಮನಗರ, ಮಾಗಡಿ, ಕನಕಪುರ, ಕುಣಿಗಲ್ ಸೇರಿ ಐವತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ‌ … Continue reading *ವೋಟಿಗಾಗಿ ಗಿಫ್ಟ್‌ ಕೂಪನ್! ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಹಂಚಿದ್ದ ಗಿಫ್ಟ್‌ ಕೂಪನ್‌ ಪ್ರದರ್ಶಿಸಿದ ಕುಮಾರಸ್ವಾಮಿ*