*ರಾಜ್ಯ ಸಮೃದ್ಧವಾಗಿದೆ, ಚೆನ್ನಾಗಿ ಮೇಯುತ್ತಿದ್ದಾರೆ, ಆ ಮೇವನ್ನು ಇಡೀ ದೇಶಕ್ಕೆ ಹಂಚಲು ಹೊರಟಿದ್ದಾರೆ!*

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಪೊಗದಸ್ತಾದ ಮೇವಿದೆ! ಅಲ್ಲೂ ಮೆಯುತ್ತಿದ್ದಾರೆ; ಮಾಜಿ ಸಿಎಂ ಕಿಡಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಕಾಸಿಗಾಗಿ ಹುದ್ದೆ ವ್ಯವಹಾರದಲ್ಲಿ 500 ಕೋಟಿ ರೂಪಾಯಿಗೂ ಮೀರಿ ಕೈ ಬದಲಾಗಿದೆನಡೆದಿದೆ ಎಂಬ ಮಾಹಿತಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ವರ್ಗಾವರ್ಗಿ ದಂಧೆಯಲ್ಲಿ ದೊಡ್ಡ ಪ್ರಮಾಣದಲ್ಲಿ … Continue reading *ರಾಜ್ಯ ಸಮೃದ್ಧವಾಗಿದೆ, ಚೆನ್ನಾಗಿ ಮೇಯುತ್ತಿದ್ದಾರೆ, ಆ ಮೇವನ್ನು ಇಡೀ ದೇಶಕ್ಕೆ ಹಂಚಲು ಹೊರಟಿದ್ದಾರೆ!*