*ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು; ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ HDK*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, 500 ಕೋಟಿ ವಹಿವಾಟು ನಡೆದಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ತಿಂಗಳಲ್ಲಿಯೇ ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು ನಡೆಸಿದೆ ಎಂದು ಆರೋಪಿಸಿದ್ದಾರೆ. ಇಎಲ್ಲಾ ಇಲಾಖೆಯಲ್ಲಿಯೂ ವರ್ಗವಣೆ ದಂಧೆ ನಡೆದಿದೆ. ಇದನ್ನು ನಾನು ಹೇಳುತ್ತಿಲ್ಲ, ನಿನ್ನೆ ಅಧಿಕಾರಿಯೊಬ್ಬರು ಮಾತನಾಡುವಾಗ ಈ ವಿಚಾರ ಹೇಳುತ್ತಿದ್ದರು. ವರ್ಗವಣೆ ದಂಧೆಯಲ್ಲಿ 500 ಕೋಟಿಗೂ ಹೆಚ್ಚು … Continue reading *ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು; ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ HDK*