ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ HDK

ಪ್ರಗತಿವಾಹಿನಿ ಸುದ್ದಿ: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ. ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು … Continue reading ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ HDK