*ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ; ಕಾಂಗ್ರೆಸ್ ನಿಂದ ಸ್ಟಾಲಿನ್ ಗೆ ರೆಡ್ ಕಾರ್ಪೆಟ್ ಸ್ವಾಗತ!*

ಸರ್ಕಾರದ HDK ವಿರುದ್ಧ ವಾಗ್ದಾಳಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನರಿಗೆ ದುಂಬಾಲು ಬಿದ್ದು ಪೆನ್ ಕೊಡಿ, ಪೆನ್ ಕೊಡಿ ಎಂದು ಕೇಳಿದರು. ಪಾಪ.. ಜನರೂ ನಂಬಿ ಪೆನ್ ಕೊಟ್ಟರು. ಈಗ ಆ ಪೆನ್ ಅನ್ನು ತೆಗೆದುಕೊಂಡು ಹೋಗಿ ತಮಿಳುನಾಡಿಗೆ ಒತ್ತೆ ಇಟ್ಟಿದ್ದಾರೆ. ರೆಡ್ ಕಾರ್ಪೆಟ್ ಹಾಕಿ ಆ ರಾಜ್ಯದ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಸ್ವಾಗತ ಕೊರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಾತ್ಯತೀತ ಜನತಾದಳ ರಾಜ್ಯ … Continue reading *ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ; ಕಾಂಗ್ರೆಸ್ ನಿಂದ ಸ್ಟಾಲಿನ್ ಗೆ ರೆಡ್ ಕಾರ್ಪೆಟ್ ಸ್ವಾಗತ!*