*ಕೊಬ್ಬರಿಗೆ ಬೆಂಬಲ ಬೆಲೆ ನೀಡದೇ ಅನ್ಯಾಯ; ರೈತರನ್ನು ಸರಕಾರ ಭಿಕ್ಷುಕರಂತೆ ಕಾಣುತ್ತಿದೆ; ಮಾಜಿ ಸಿಎಂ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಬೆಳಗಾವಿ ಅಧಿವೇಶನ ಮುಗಿದ ಮೇಲೆ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಹಾಸನದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ. ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಮೀನಾಮೇಷ ಎಣಿಸುವ ಮೂಲಕ ತನ್ನ ರೈತವಿರೋಧಿ ನೀತಿಯ್ನು ಜಾಹೀರು ಮಾಡುತ್ತಿದೆ ಎಂದು ಗುಡುಗಿದರು. ರಾಜ್ಯದಲ್ಲಿ ತೀವ್ರ ಬರಗಾಲವಿದೆ. … Continue reading *ಕೊಬ್ಬರಿಗೆ ಬೆಂಬಲ ಬೆಲೆ ನೀಡದೇ ಅನ್ಯಾಯ; ರೈತರನ್ನು ಸರಕಾರ ಭಿಕ್ಷುಕರಂತೆ ಕಾಣುತ್ತಿದೆ; ಮಾಜಿ ಸಿಎಂ ಆಕ್ರೋಶ*